ಸುದ್ದಿ ಸಂಗ್ರಹಹೊಸ ಕಡ್ಲೇಬಾಳ್ನಲ್ಲಿ ಇಂದು ಗಣಪತಿ ದೇವಸ್ಥಾನದ ಕಳಸರೋಹಣAugust 28, 2023August 28, 2023By Janathavani0 ದಾವಣಗೆರೆ ತಾಲ್ಲೂಕು ಹೊಸ ಕಡ್ಲೇಬಾಳು ಗ್ರಾಮದ ಶ್ರೀ ವರಸಿದ್ದಿ ವಿನಾಯಕ ಬಲಮುರಿ ಗಣಪತಿ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮವು ಹೆಬ್ಬಾಳು ಮಠದ ಶ್ರೀ ಮಹಾಂತ ರುದ್ರೇಶ್ವರ ಮಹಾಸ್ವಾಮೀಜಿ ಅಮೃತ ಹಸ್ತದಿಂದ ಇಂದು ಬೆಳಿಗ್ಗೆ 10 ಗಂಟೆಗೆ ನೆರವೇರಲಿದೆ. ದಾವಣಗೆರೆ