ಬಿ. ಕಲಪನಹಳ್ಳಿಯಲ್ಲಿ ಇಂದು

ದಾವಣಗೆರೆ ತಾಲ್ಲೂಕು ಬಿ. ಕಲಪನಹಳ್ಳಿ ಗ್ರಾಮದಲ್ಲಿ ಇಂದು ಬೆಳಿಗ್ಗೆ 5.30 ಕ್ಕೆ ಮಹಾತ್ಮ ಶರಣ ಬಸವೇಶ್ವರರ ಶ್ರಾವಣ ಮಾಸದ ವಚನಾಭಿಷೇಕ ಮತ್ತು ಪೂಜಾ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ನಂತರ ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗವಿರುತ್ತದೆ.

error: Content is protected !!