ಮಲೇಬೆನ್ನೂರು ಸಮೀಪದ ಎಕ್ಕೆಗೊಂದಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬೆಳ್ಳೂಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಹನಗವಾಡಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿಯರು ನಡೆಸಿಕೊಟ್ಟ ಜಾನಪದ ದೃಶ್ಯ ಎಲ್ಲರ ಗಮನ ಸೆಳೆಯಿತು.
ಮಲೇಬೆನ್ನೂರು: ಪ್ರತಿಭಾ ಕಾರಂಜಿಯಲ್ಲಿ ಗಮನ ಸೆಳೆದ ಜಾನಪದ ನೃತ್ಯ
![03 mbr prathibha karanji 30.08.2023 ಮಲೇಬೆನ್ನೂರು: ಪ್ರತಿಭಾ ಕಾರಂಜಿಯಲ್ಲಿ ಗಮನ ಸೆಳೆದ ಜಾನಪದ ನೃತ್ಯ](https://janathavani.com/wp-content/uploads/2023/08/03-mbr-prathibha-karanji-30.08.2023-860x531.jpg)