ದಾವಣಗೆರೆ: ತಮಿಳುನಾಡಿಗೆ ಕಾವೇರಿ ನದಿಯಿಂದ ನಿತ್ಯ 5000 ಕ್ಯೂಸೆಕ್ಸ್ ನೀರು ಬಿಡಲು ರಾಜ್ಯ ಸರ್ಕಾರಕ್ಕೆ ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ ಸಮಿತಿ ವಿರುದ್ಧ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆಯಿಂದ ಆ.30ರ ಇಂದು ಬೆಳಿಗ್ಗೆ 11.30ಕ್ಕೆ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
February 24, 2025