ಉಚಿತ ಹೃದಯ, ರಕ್ತದೊತ್ತಡ, ಮಧುಮೇಹ ತಪಾಸಣಾ ಶಿಬಿರವನ್ನು ಹಳೇಬಾತಿ ಶ್ರೀ ಆಂಜನೇಯ ದೇವಸ್ಥಾನ ಕಲ್ಯಾಣ ಮಂಟಪದಲ್ಲಿ ಇಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2.30ರವರೆಗೆ ಏರ್ಪಡಿಸಲಾಗಿದೆ. ಆರೈಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಪ್ರೀತಿ ಆರೈಕೆ ಟ್ರಸ್ಟ್ ಇವರ ಸಹಯೋಗದಲ್ಲಿ ನಡೆಯುವ ಶಿಬಿರದ ನೇತೃತ್ವವನ್ನು ಹಿರಿಯ ವೈದ್ಯ ಡಾ. ಟಿ.ಜಿ. ರವಿಕುಮಾರ್ ವಹಿಸಲಿದ್ದಾರೆ. ಸಂಪರ್ಕಿಸಿ : 91644 65550, 97317 82463.
January 23, 2025