ದಾವಣಗೆರೆ, ಸೆ. 1 – ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಗರದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಇದೇ ದಿನಾಂಕ 5 ಮತ್ತು 6 ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಹಾಗೂ 7 ಮತ್ತು 8 ರಂದು ಕೋಳಿ ಸಾಕಾಣಿಕೆ ತರಬೇತಿ ನಡೆಯಲಿದೆ. ವಿವರಕ್ಕೆ ಸಂಪರ್ಕಿಸುವ ದೂರವಾಣಿ : 08192-233787.
December 4, 2024