ಮಲೇಬೆನ್ನೂರಿನಲ್ಲಿಂದು ಹೃದಯ ತಪಾಸಣೆ

ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ವರೆಗೆ ದಾವಣಗೆರೆಯ ಎಸ್.ಎಸ್.ನಾರಾಯಣ ಹಾರ್ಟ್ ಸೆಂಟರ್ ಮತ್ತು ಮಲೇಬೆನ್ನೂರು ಲಯನ್ಸ್ ಕ್ಲಬ್ ಹಾಗೂ ಶ್ರೀ ವೀರಭದ್ರೇಶ್ವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಹೃದಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಚಿಟ್ಟಕ್ಕಿ ನಾಗರಾಜ್ ತಿಳಿಸಿದ್ದಾರೆ. 

error: Content is protected !!