ದಾವಣಗೆರೆ, ಸೆ. 10 – ನಗರದ ಇಂಪೀರಿಯಲ್ ಪಬ್ಸಿಕ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿದ್ಯಾರ್ಥಿಗಳು ಶ್ರೀ ಕೃಷ್ಣ ಹಾಗೂ ರಾಧೆಯ ವೇಷ ತೊಟ್ಟು ಸಂಭ್ರಮಿಸಿದರು. ಚೇತನ ವಿದ್ಯಾಸಂಸ್ಥೆಯ ಅಧ್ಯಕ್ಷ ಕೆ.ಎನ್. ಓಂಕಾರಪ್ಪ, ಮುಖ್ಯ ಶಿಕ್ಷಕರು, ಸಿಬ್ಬಂದಿ ವರ್ಗದವರು, ಪೋಷಕರು ಹಾಜರಿದ್ದರು.
February 7, 2025