ಗುರುದೇವ ಶ್ರೀ ರವಿಶಂಕರ್ ಅವರ ಆರ್ಟ್ ಆಫ್ ಲಿವಿಂಗ್ ಆಶ್ರಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಸಂತೋಷದ ಕಾರ್ಯಾಗಾರ (ಸುದರ್ಶನ ಕ್ರಿಯೆ) ಡಾ. ಬಾಣಾಪುರಮಠ ಮಕ್ಕಳ ಆಸ್ಪತ್ರೆಯ ಮೇಲ್ಗಡೆ ಇಂದಿನಿಂದ ಇದೇ ದಿನಾಂಕ 16ರವರೆಗೆ ಬೆಳಿಗ್ಗೆ ಮತ್ತು ಸಂಜೆ 2 ಬ್ಯಾಚುಗಳಲ್ಲಿ ನಡೆಯಲಿದೆ. ವಿವರಕ್ಕೆ ಸಂಪರ್ಕಿಸಿ : 99005 01877, 77601 55659.
February 6, 2025