ಜಿಗಳಿಯಲ್ಲಿ ನಾಳೆ ಉಚಿತ ದಂತ ತಪಾಸಣೆ

ಮಲೇಬೆನ್ನೂರು, ಸೆ. 12 – ಜಿಗಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇದೇ ದಿನಾಂಕ 14 ರ ಗುರುವಾರ ಬೆಳಗ್ಗೆ 10 -30 ರಿಂದ ಮಧ್ಯಾಹ್ನ 2 ಗಂಟೆವರೆಗೆ ಮಲೇಬೆನ್ನೂರು ಲಯನ್ಸ್ ಕ್ಲಬ್ ಮತ್ತು ದಾವಣಗೆರೆಯ ಬಾಪೂಜಿ ದಂತ ವೈದ್ಯಕೀಯ ಕಾಲೇಜ್ ಹಾಗೂ ಆಸ್ಪತ್ರೆ  ವತಿಯಿಂದ ಉಚಿತ ದಂತ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಚಿಟ್ಟಕ್ಕಿ ನಾಗರಾಜ್ ತಿಳಿಸಿದ್ದಾರೆ.

error: Content is protected !!