ದಾವಣಗೆರೆ, ಸೆ.15- ಜಿಲ್ಲಾ ಗಂಗಾಮತಸ್ತರ (ಬೆಸ್ತರ) ಸಂಘದಿಂದ ಸಮಾಜದ ಅಭಿವೃದ್ಧಿ ಮತ್ತು ಮೀನುಗಾರಿಕೆ ಬಗ್ಗೆ ಚಿಂತನ ಮಂಥನ ಸಭೆಯನ್ನು ನಾಡಿದ್ದು ದಿನಾಂಕ 17ರ ಭಾನುವಾರ ಮಧ್ಯಾಹ್ನ 12:30 ಗಂಟೆಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ನೇತೃತ್ವದಲ್ಲಿ ನಗರದ ಜಿಲ್ಲಾ ಗಂಗಾಮತಸ್ಥರ ( ಬೆಸ್ತರ ) ಸಂಘದ ವಿದ್ಯಾರ್ಥಿ ನಿಲಯದ ಸಭಾ ಭವನದಲ್ಲಿ ಕರೆಯಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಜೆ. ಉಮೇಶ್ ತಿಳಿಸಿದ್ದಾರೆ.
December 30, 2024