ದಾವಣಗೆರೆ : ಗಣಿ, ವಿಜ್ಞಾನ ಮತ್ತು ತೋಟಗಾರಿಕೆ ಹಾಗೂ ಜಿಲ್ಲೆಯ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ 56ನೇ ಹುಟ್ಟುಹಬ್ಬದ ಅಂಗವಾಗಿ ಎಸ್.ಎಸ್.ಎಮ್ ಅಭಿಮಾನಿ ಬಳಗದ ವತಿಯಿಂದ ದಾವಣಗೆರೆ ನಗರದ ಆವರಗೇರಿ ಗೋಶಾಲೆಯಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಹಸುಗಳಿಗೆ ಮೇವು ವಿತರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ತಿಳಿಸಿದ್ದಾರೆ.
December 27, 2024