ದಾವಣಗೆರೆ, ಸೆ.19- ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ನಾಡಿದ್ದು ದಿನಾಂಕ 21 ರ ಗುರುವಾರ ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ (ಕೊಠಡಿ ಸಂಖ್ಯೆ 51) ದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ವಿವರಕ್ಕೆ ದೂರವಾಣಿ : 6361550016, 08192-259446 ಸಂಪರ್ಕಿಸಲು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಉದ್ಯೋಗಾಧಿಕಾರಿ ಡಿ. ರವೀಂದ್ರ ತಿಳಿಸಿದ್ದಾರೆ.
January 23, 2025