ಪ್ರಮುಖ ಸುದ್ದಿಗಳುರಾಜ್ಯಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಗೆ ಚಾಲನೆSeptember 22, 2023September 22, 2023By Janathavani0 ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಆಹ್ವಾನಿತ ಹೊನಲು ಬೆಳಕಿನ ಬಾಸ್ಕೆಟ್ ಬಾಲ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು. ಪಾಲಿಕೆ ಸದಸ್ಯ ಗಡಿಗುಡಾಳ್ ಮಂಜುನಾಥ್ ಪಂದ್ಯಾವಳಿಗೆ ಚಾಲನೆ ನೀಡಿದರು. ದಿನೇಶ್ ಕೆ.ಶೆಟ್ಟಿ ಇತರರು ಉಪಸ್ಥಿತರಿದ್ದರು. ಪಂದ್ಯದಲ್ಲಿ ಪಾಲ್ಗೊಂಡಿದ್ದ ಕ್ರೀಡಾಪಟುಗಳು ದಾವಣಗೆರೆ