ಸರ್ಕಾರಿ ನೌಕರರ ಸಭೆ

ದಾವಣಗೆರೆ, ಸೆ. 25- ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ಅಧ್ಯಕ್ಷತೆಯಲ್ಲಿ ಸರ್ವ ಸದಸ್ಯರ  ವರ್ಚ್ಯುವಲ್ ಸಭೆಯನ್ನು ಅಕ್ಟೋಬರ್ 1 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲೆಯ ಮಹಾವೀರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ದಾವಣಗೆರೆ ಜಿಲ್ಲಾಧ್ಯಕ್ಷ ವೀರೇಶ್ ಎಸ್. ಒಡೇನಪುರ ತಿಳಿಸಿದ್ದಾರೆ.

error: Content is protected !!