ಎಲೆಬೇತೂರು, ಸೆ. 26 – ತಾಲ್ಲೂಕಿನ ಎಲೆಬೇತೂರು ಗ್ರಾಮದ ಶ್ರೀ ಕೊಂಡಜ್ಜಿ ಬಸಪ್ಪ ಪ್ರೌಢಶಾಲೆ ಹಾಗೂ ಶ್ರೀ ತರಳಬಾಳು ಜಗದ್ಗುರು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ನಡೆಸಲಾಯಿತು.
ಎಲೆಬೇತೂರಿನಲ್ಲಿ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ ಸ್ಮರಣೆ
![23 yelebethur 27.09.2023 ಎಲೆಬೇತೂರಿನಲ್ಲಿ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ ಸ್ಮರಣೆ](https://janathavani.com/wp-content/uploads/2023/09/23-yelebethur-27.09.2023-860x433.jpg)