ದಾವಣಗೆರೆ, ಸೆ. 27- ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಟೆನ್ನಿಕಾಯ್ಟ್ ಸ್ಪರ್ಧೆಯಲ್ಲಿ ರಾಘವೇಂದ್ರ ಹೈಟೆಕ್ ಪಿಯು ಕಾಲೇಜಿನ ಮಾನಸ ಜಿ.ಹೆಚ್. ಭೂಮಿಕಾ ಕೊಂಪೇರ್ ಹಾಗೂ ಭೂಮಿಕಾ ಕೆ. ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಚಾರ್ಯ ಡಾ. ಅನಿಲ್ ಕುಮಾರ್ ಶ್ಯಾಗಲೆ, ತರಬೇತುದಾರ ಜಿ.ಎ. ರುದ್ರಮುನಿಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.
January 13, 2025