ಬಂದ್‌ಗೆ ಬೆಂಬಲಿಸಿ ನಗರದಲ್ಲಿ ಇಂದು ಪ್ರತಿಭಟನೆ

ಅಖಿಲ ಕರ್ನಾಟಕ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘಗಳ ಒಕ್ಕೂಟ, ಡಾ.ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘ, ರಾಜರತ್ನ ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಂಘದಿಂದ ಕರ್ನಾಟಕ ಬಂದ್‌ ಬೆಂಬಲಿಸಿ,  ಜಯದೇವ ವೃತ್ತದಲ್ಲಿ ಬೆಳಿಗ್ಗೆ 8 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಯೋಗೇಶ್ ತಿಳಿಸಿದ್ದಾರೆ.

error: Content is protected !!