ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ವತಿಯಿಂದ ಇಂದು 11.30ಕ್ಕೆ ಗುರುಭವನದ ಬಳಿ ತಮಿಳುನಾಡಿಗೆ ನೀರು ಹರಿಸಲು ಕಾರಣವಾದ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಹಾಗೂ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಮತ್ತು ತಮಿಳುನಾಡಿನ ಮುಖ್ಯಮಂತ್ರಿಗಳ ಭೂತ ದಹನ ದಹಿಸಿ, ನಂತರ ಈ ಮೂವರ ಅಣಕು ಕೈಲಾಸ ಸಮಾರಾಧನೆ ನಡೆಸಲಾಗುವುದೆಂದು ಕರವೇ ಜಿಲ್ಲಾ ಅಧ್ಯಕ್ಷ ಎಂ.ಎಸ್. ರಾಮೇಗೌಡ ತಿಳಿಸಿದ್ದಾರೆ.
February 24, 2025