ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಇಂದು ಹುಣ್ಣಿಮೆ ಪೂಜೆ

ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಇಂದು ಹುಣ್ಣಿಮೆ ಪೂಜೆ

ದಾವಣಗೆರೆ  ದೇವರಾಜ ಅರಸು ಬಡಾವಣೆ ‘ಎ’ ಬ್ಲಾಕ್ ನಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅನಂತನ ಹುಣ್ಣಿಮೆ ಪ್ರಯುಕ್ತ ಇಂದು ಶ್ರೀ ಸತ್ಯನಾರಾಯಣ ಸ್ವಾಮಿ ‌ಪೂಜಾ ಕಥಾ, ಪ್ರಧಾನ ದೇವತೆ ಶ್ರೀ ಮಾತಾ ಅನ್ನಪೂರ್ಣೇಶ್ವರಿಗೆ ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ಗೌರವ ಅಧ್ಯಕ್ಷ ಆರ್.ಜಿ. ನಾಗೇಂದ್ರ ಪ್ರಕಾಶ್ ತಿಳಿಸಿದ್ದಾರೆ. 

ಶ್ರೀಮತಿ ಉಷಾ ಮತ್ತು ಮುದೇಗೌಡ್ರು ಗಿರೀಶ್ ಹಾಗೂ ಕುಟುಂಬದವರು ಸೇವಾ ಕರ್ತರಾಗಿದ್ದಾರೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಪ್ರಕಾಶ್ ಪಾಟೀಲ್ ವಿವರಿಸಿದ್ದಾರೆ.

error: Content is protected !!