ಜಿಲ್ಲಾ ಚೀಟಿ ನಿಧಿಗಳ ಸಂಘದಿಂದ ಹಿಂದೂ ಮಹಾ ಗಣಪತಿಗೆ ಪೂಜೆ

ಜಿಲ್ಲಾ ಚೀಟಿ ನಿಧಿಗಳ ಸಂಘದಿಂದ  ಹಿಂದೂ ಮಹಾ ಗಣಪತಿಗೆ ಪೂಜೆ

ದಾವಣಗೆರೆ, ಅ. 1 –  ಬಾಲಕರ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾ ಗಣಪತಿಗೆ ಜಿಲ್ಲಾ ಚೀಟಿ ನಿಧಿಗಳ ಸಂಘ ದಿಂದ ವಿಶೇಷ ಪೂಜೆ ಮತ್ತು ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.

error: Content is protected !!