ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಇಂದು ಬೆಳಿಗ್ಗೆ 8.30ಕ್ಕೆ ಕುವೆಂಪು ಕನ್ನಡ ಭವನದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ ಆಚರಿಸಲಾಗುವುದು. ಜಿಲ್ಲಾ ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ ಅಧ್ಯಕ್ಷತೆಯಲ್ಲಿ ನಡೆಯವ ಕಾರ್ಯಕ್ರಮದಲ್ಲಿ ವಿನೂತನ ಮಹಿಳಾ ಸಮಾಜದ ಸದಸ್ಯರು ಸರ್ವಧರ್ಮ ಪ್ರಾರ್ಥನೆ ಮಾಡಲಿದ್ದಾರೆ.
January 10, 2025