ದಾವಣಗೆರೆ ತಾಲ್ಲೂಕು ಮಳಲಕೆರೆ ಗ್ರಾಮದ ವಾಸಿ ಶ್ರೀಮತಿ ಗುಡ್ಡದರ ಪಾರ್ವತಮ್ಮ ಓಂಕಾರಪ್ಪ ಇವರು ದಿನಾಂಕ : 02.10.2023ರ ಸೋಮವಾರ ಸಾಯಂಕಾಲ 7.40ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 85 ವರ್ಷ ವಯಸ್ಸಾಗಿತ್ತು. ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 03.10.2023 ರ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಮಳಲ್ಕೆರೆಯ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ
January 16, 2025