ದಾವಣಗೆರೆ, ಅ.2- ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ ಬೆಂಗಳೂರಿನಲ್ಲಿ ನಿರ್ಮಿಸಿರುವ ಬಂಜಾರ ಭವನ ಉದ್ಘಾಟನಾ ಸಮಾರಂಭ ಬೆಂಗಳೂರಿನ ಮಿಲ್ಲರ್ ಟ್ಯಾಂಕ್ ಬಂಡ್ ರಸ್ತೆ (ತಿಮ್ಮಯ್ಯ ರಸ್ತೆ), ವಸಂತ ನಗರದಲ್ಲಿ ನಾಡಿದ್ದು ದಿನಾಂಕ 4 ರ ಬುಧವಾರ ಬೆಳಿಗ್ಗೆ 12 ಗಂಟೆಗೆ ಜರುಗಲಿದೆ. ಭವನದ ಉದ್ಘಾಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು.
ಕಾರ್ಯಕ್ರಮವನ್ನು ಉಪಮುಖ್ಯ ಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಉದ್ಘಾಟಿಸುವರು.