ಜಗಳೂರು ತಾಲ್ಲೂಕು, ಬಿಳಿಚೋಡು ಗ್ರಾಮದ ವಾಸಿ ಅಜಿತ್ ಕುಮಾರ್ ಎಚ್.ಪಿ. (73) ಇವರು ದಿನಾಂಕ 03.10.2023ರ ಮಂಗಳವಾರ ಸಂಜೆ 4ಕ್ಕೆ ನಿಧನರಾದರು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 04.10.2023ರ ಬುಧವಾರ ಬೆಳಿಗ್ಗೆ 11 ಗಂಟೆಗೆ ಮೃತರ ಸ್ವಗ್ರಾಮವಾದ ಜಗಳೂರು ತಾಲ್ಲೂಕು, ಬಿಳಿಚೋಡು ಗ್ರಾಮದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಅಜಿತ್ ಕುಮಾರ್ ಎಚ್.ಪಿ.
