ದಾವಣಗೆರೆ ಹಳೇ ಬಸ್ ನಿಲ್ದಾಣದ ಎದುರು ಇರುವ ಅಂಬರ್ಕರ್ ವಿರೂಪಣ್ಣ ಟೆಕ್ಸ್ಟೈಲ್ಸ್ ಪಾಲುದಾರರಾದ ಅಂಬರ್ಕರ್ ರಮೇಶ್ ರವರ ಹಿರಿಯ ಪುತ್ರರಾದ ಸುಶಾಂತ್ ಅಂಬರ್ಕರ್ ಇವರು ದಿನಾಂಕ : 3.10.2023ರ ಮಂಗಳವಾರ ಸಂಜೆ 5.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 41 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರ, ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 04.10.2023 ರ ಬುಧವಾರ ಮಧ್ಯಾಹ್ನ 2 ಗಂಟೆಗೆ ನಗರದ ಪಿ.ಬಿ.ರಸ್ತೆಯಲ್ಲಿರುವ ವೈಕುಂಠಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 24, 2024