ದಾವಣಗೆರೆ ಸಿದ್ದವೀರಪ್ಪ ಬಡಾವಣೆ, 14ನೇ ಕ್ರಾಸ್, ಡೋರ್ ನಂ. 3364/A14ರ ವಾಸಿ, ಎಸ್.ಎಂ. ಷಡಾಕ್ಷರಯ್ಯ ಅವರು, ದಿನಾಂಕ 03.10.2023ರ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 78 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ದಿ|| ಎಸ್.ಎಂ. ಷಡಾಕ್ಷರಯ್ಯ ಅವರ ಪಾರ್ಥಿವ ಶರೀರವನ್ನು ದಾವಣಗೆರೆ ಸಿಟಿ ಸಿದ್ದವೀರಪ್ಪ ಬಡಾವಣೆ, 14ನೇ ಕ್ರಾಸ್, ಡೋರ್ ನಂ. 3364/A14ರ ಮೃತರ ನಿವಾಸದಲ್ಲಿ ದಿನಾಂಕ 05.10.2023ರ ಗುರುವಾರ ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಅಂತಿಮ ದರ್ಶನಕ್ಕಾಗಿ ಇರಿಸಲಾಗುವುದು. ನಂತರ ಗುರುವಾರ ಮಧ್ಯಾಹ್ನ 1 ಗಂಟೆಗೆ ಮೃತರ ಸ್ವಗ್ರಾಮವಾದ ದಾವಣಗೆರೆ ತಾಲ್ಲೂಕು ನರಗನಹಳ್ಳಿ ಗ್ರಾಮದ ಮೃತರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025