ದಾವಣಗೆರೆ ಎಸ್.ಎಸ್. ಬಡಾವಣೆ `ಎ’ ಬ್ಲಾಕ್, 12ನೇ ಕ್ರಾಸ್, ದಿ. ಬಿ.ವಿ. ಪುಟ್ಟಸ್ವಾಮಿ ಇವರ ಧರ್ಮಪತ್ನಿ ಶ್ರೀಮತಿ ಬಿ.ಪಿ. ಗಂಗಮ್ಮ (95) ಇವರು, ದಿನಾಂಕ 8.10.2023ರ ಭಾನುವಾರ ಬೆಳಿಗ್ಗೆ 11.30ಕ್ಕೆ ನಿಧನರಾದರು. ಮೂವರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗು ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 9.10.2023ರ ಸೋಮವಾರ ಬೆಳಿಗ್ಗೆ 10.30ಕ್ಕೆ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
August 28, 2024