ದಾವಣಗೆರೆ, ಅ. 8 – ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾಭೂಮಿ ಯಾತ್ರೆಗೆ ತೆರಳಲು ಡಾ.ಬಿ.ಆರ್ ಅಂಬೇಡ್ಕರ್ ಅನುಯಾಯಿ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ನಾಡಿದ್ದು ದಿನಾಂಕ 10 ರೊಳಗಾಗಿ ವೆಬ್ಸೈಟ್ HYPERLINK ihttps://sw.kar.nic.in/i \t i_blanki https://sw.kar.nic.in ನಲ್ಲಿ ನೋಂದಣಿ ಮಾಡಿಕೊಂಡು ಸ್ವೀಕೃತಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಲು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ. ನಾಗರಾಜ ತಿಳಿಸಿದ್ದಾರೆ.
November 25, 2024