ಮಲೇಬೆನ್ನೂರು ಪಟ್ಟಣದ ವಾಸಿ ಹಾಗೂ ಪಿಡಬ್ಲ್ಯೂಡಿ ಇಲಾಖೆಯ ನಿವೃತ್ತ ವರ್ಕ್ ಇನ್ಸ್ಪೆಕ್ಟರ್ ಶ್ರೀ ವಿರೂಪಾಕ್ಷಪ್ಪ ಬಂಡಿಹಾಳ (84 ವರ್ಷ) ಇವರು ದಿನಾಂಕ 08-10-2023 ರ ಭಾನುವಾರ ಮಧ್ಯಾಹ್ನ 12.45 ಕ್ಕೆ ಲಿಂಗೈಕ್ಯರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಇಬ್ಬರು ಪುತ್ರರು, ಓರ್ವ ಪುತ್ರಿ, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 09-10-2023 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಮಲೇಬೆನ್ನೂರಿನ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
August 28, 2024