ಲ್ಯಾಪ್‍ಟಾಪ್ ಪಡೆಯಲು ಅರ್ಜಿ

ದಾವಣಗೆರೆ, ಅ.7- ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿ ರುವ ನೋಂದಾಯಿತ ಕಾರ್ಮಿ ಕರ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. 

ಕಾರ್ಮಿಕರು ಈ ಸೌಲಭ್ಯವನ್ನು ಪಡೆಯ ಬಹುದು. ಅರ್ಜಿ ನಮೂನೆಯನ್ನು ಸಂಬಂ ಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಇದೇ ದಿನಾಂಕ 11 ಕೊನೆಯ ದಿನ. ಸಂಪರ್ಕಿಸಿ: 08192-237332.

error: Content is protected !!