ದಾವಣಗೆರೆ, ಅ. 9- ಮಂಗಳೂರಿನ ಟೌನ್ ಹಾಲ್ನಲ್ಲಿ ಈಚೆಗೆ ಜರುಗಿದ ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ನಗರದ ರಾಘವೇಂದ್ರ ಹೈ-ಟೆಕ್ ಪಿಯು ಕಾಲೇಜಿನ ವಿದ್ಯಾರ್ಥಿ ಮತ್ತು ಶ್ರೀ ಬೀರೇಶ್ವರ ವ್ಯಾಯಾಮ ಶಾಲೆಯ ಕ್ರೀಡಾಪಟು ಫಾಜಿಲ್ ಅಹಮದ್ ಸ್ಪರ್ಧಿಸಿ ಬೆಳ್ಳಿ ಪದಕ ವಿಜೇತರಾಗಿದ್ದಾರೆ. ಈ ವಿದ್ಯಾರ್ಥಿಗೆ ಕಾಲೇಜಿನ ಪ್ರಾಚಾರ್ಯ ಡಾ. ಅನಿಲ್ ಕುಮಾರ್ ಶ್ಯಾಗಲೆ, ಕೋಚ್ ಪಿ. ವಿಶ್ವನಾಥ್ ಪವರ್ ಲಿಫ್ಟರ್ ಅಭಿನಂದನೆ ಸಲ್ಲಿಸಿದ್ದಾರೆ.
ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆ ಫಾಜಿಲ್ ಅಹಮದ್ಗೆ ಬೆಳ್ಳಿ ಪದಕ
![21 power lifting 10.10.2023 ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆ ಫಾಜಿಲ್ ಅಹಮದ್ಗೆ ಬೆಳ್ಳಿ ಪದಕ](https://janathavani.com/wp-content/uploads/2023/10/21-power-lifting-10.10.2023.jpg)