ಹೊನ್ನಾಳಿ ತಾಲ್ಲೂಕು, ಹರಗನಹಳ್ಳಿ ಗ್ರಾಮದ ಮೇಘಾಲಯದ ಶಿಲ್ಲಾಂಗ್ನಲ್ಲಿ Secretary of Government of Megahalaya Animal Husbandry & Veterinary Departmentನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಡಾ. ಸಿ. ಮಂಜುನಾಥ್ಇವರು ದಿನಾಂಕ 10.10.2023ರ ಮಂಗಳವಾರ ಸಂಜೆ 5.30ಕ್ಕೆ ಮೇಘಾಲಯದ ಶಿಲ್ಲಾಂಗ್ನಲ್ಲಿ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 42 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರ, ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುತ್ತಾರೆ. ಮೃತರ ಪಾರ್ಥಿವ ಶರೀರವನ್ನು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕು ಹರಗನಹಳ್ಳಿ ಗ್ರಾಮಕ್ಕೆ ತರಲಾಗುತ್ತಿದ್ದು, ದಿನಾಂಕ 12.10.2023ರ ಗುರುವಾರ ಮಧ್ಯಾಹ್ನ 12 ಗಂಟೆಗೆ ಮೃತರ ಸ್ವಗ್ರಾಮವಾದ ಹೊನ್ನಾಳಿ ತಾಲ್ಲೂಕು ಹರಗನಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಡಾ.ಸಿ.ಮಂಜುನಾಥ್
![manjunath dr. ಡಾ.ಸಿ.ಮಂಜುನಾಥ್](https://janathavani.com/wp-content/uploads/2023/10/manjunath-dr.jpg)