ಕೇಸರಿ ವಿದ್ಯಾಸಂಸ್ಥೆಯ ಮಕ್ಕಳು ರಾಜ್ಯಮಟ್ಟಕ್ಕೆ ಆಯ್ಕೆ

ದಾವಣಗೆರೆ, ಅ.12- ತಾಲ್ಲೂಕಿನ ಅತ್ತಿಗೆರೆಯ ಶ್ರೀ ಕೇಸರಿ ವಿದ್ಯಾಸಂಸ್ಥೆಯ ಮಕ್ಕಳು ನಿನ್ನೆ  ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಆಲಿಯಾ ಕೌಸರ್ ಡಿ 7ನೇ ತರಗತಿ 80 ಮೀ. ಹರ್ಡಲ್ಸ್‍ನಲ್ಲಿ ಪ್ರಥಮ ಮತ್ತು ಹೇಮಂತ್ ವೈ. 8ನೇ ತರಗತಿ 400 ಮೀ. ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟದ ಕ್ರೀಡೆಗೆ ಆಯ್ಕೆಯಾಗಿದ್ದಾರೆ.

error: Content is protected !!