ದಾವಣಗೆರೆ ತರಳಬಾಳು ಬಡಾವಣೆ, ವಿದ್ಯಾನಗರ, 6ನೇ ಮೇನ್, 6ನೇ ಕ್ರಾಸ್, ಶ್ರೀ ವೀರಪ್ಪ ಎಲಿಗಾರ್, (ಪ್ರೌಢಶಾಲಾ ನಿವೃತ್ತ ಶಿಕ್ಷಕರು) ಇವರು ದಿನಾಂಕ 12.10.2023ರ ಗುರುವಾರ ಬೆಳಿಗ್ಗೆ 9.45ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 78 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 13.10.2023ರ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ದಾವಣಗೆರೆ ಗ್ಲಾಸ್ ಹೌಸ್ ಹತ್ತಿರದ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
August 28, 2024