ಜಿ. ಮಹೇಶ್ವರಪ್ಪ

ಜಿ. ಮಹೇಶ್ವರಪ್ಪ

ದಾವಣಗೆರೆ  ತಾಲ್ಲೂಕು ಆಲೂರು ಗ್ರಾಮದ ವಾಸಿ ಶಿಕ್ಷಕರಾದ ಆಲೂರು ಗರಗಪ್ಳರ ಮಹೇಶ್ವರಪ್ಪ ಇವರು ದಿನಾಂಕ : 13.10.2023ರ ಶುಕ್ರವಾರ ಮಧಾಹ್ನ 1.10ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 59 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 14.10.2023 ರ ಶನಿವಾರ ಮಧ್ಯಾಹ್ನ 12.30 ಗಂಟೆಗೆ ಮೃತರ ಸ್ವಗ್ರಾಮವಾದ ದಾವಣಗೆರೆ ತಾಲ್ಲೂಕು ಆಲೂರು ಗ್ರಾಮದ ಮೃತರ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.

error: Content is protected !!