ನಗರದ ಹಿರಿಯ ಪತ್ರಕರ್ತ ಪಿ.ಸೀತಾರಾಮ್ ಇಂದು ಮಧ್ಯಾಹ್ನ ನಿಧನರಾದರು. ಮೃತರಿಗೆ ಸುಮಾರು 72 ವರ್ಷ ವಯಸ್ಸಾಗಿತ್ತು. ಇಬ್ಬರು ಪುತ್ರರು ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಉಸಿರಾಟದ ತೊಂದರೆಯಿಂದಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರ ಅಂತ್ಯಕ್ರಿಯೆಯು ನಾಳೆ ದಿನಾಂಕ 14 ರ ಶನಿವಾರ ಬೆಳಿಗ್ಗೆ 11 ಕ್ಕೆ ನಗರದ ಆರ್.ಹೆಚ್ ಬೃಂದಾವನದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
August 28, 2024