ದಾವಣಗೆರೆ ಕೆಟಿಜೆ ನಗರ, 3ನೇ ಮೇನ್, 13ನೇ ಕ್ರಾಸ್ ವಾಸಿ ಕೆ.ಇ.ಬಿ. ನಿವೃತ್ತ ಹಿರಿಯ ಸಹಾಯಕರಾದ ದಿ. ಗುಡ್ಡಪ್ಪ ಇವರ ಧರ್ಮಪತ್ನಿ ಶ್ರೀಮತಿ ಲಕ್ಷ್ಮವ್ವ ಇವರು ದಿನಾಂಕ : 13.10.2023ರ ಶುಕ್ರವಾರ ರಾತ್ರಿ 7.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 75 ವರ್ಷ ವಯಸ್ಸಾಗಿತ್ತು. ಮೂವರು ಪುತ್ರರು, ಮೂವರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಅಕ್ಕ-ತಂಗಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 14.10.2023 ರ ಶನಿವಾರ ಮಧ್ಯಾಹ್ನ 2 ಗಂಟೆಗೆ ಮೃತರ ಸ್ವಗ್ರಾಮವಾದ ಹರಪನಹಳ್ಳಿ ತಾಲ್ಲೂಕು ಹಲುವಾಗಲು ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
August 28, 2024