ದಾವಣಗೆರೆ ಜಿಲ್ಲೆ ಹಾಗೂ ತಾಲ್ಲೂಕಿನ ಕಾಶಿಪುರ ಗ್ರಾಮದ ವಾಸಿ, ನ್ಯಾಯಬೆಲೆ ಅಂಗಡಿ ಮಾಲೀಕರಾದ ಶ್ರೀ ಎ.ಎಂ. ರೇವಣಸಿದ್ದಪ್ಪ ಇವರು ದಿನಾಂಕ 13-10-2023 ರ ಶುಕ್ರವಾರ ಸಂಜೆ 4:25ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಅವರಿಗೆ 62 ವರ್ಷ ವಯಸ್ಸಾಗಿತ್ತು.ಪತ್ನಿ, ಓರ್ವ ಪುತ್ರ, 4 ಜನ ಪುತ್ರಿಯರು, ಅಳಿಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 14-10-2023ರ ಮಧ್ಯಾಹ್ನ 12 ಗಂಟೆಗೆ ಸ್ವಗ್ರಾಮ ದಾವಣಗೆರೆ ತಾಲ್ಲೂಕು ಕಾಶಿಪುರ ಗ್ರಾಮದಲ್ಲಿರುವ ಅವರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
August 28, 2024