ದಾವಣಗೆರೆ ಶಿವಕುಮಾರ ಸ್ವಾಮಿ ಬಡಾವಣೆ, ಸೆಂಟ್ ಜಾನ್ಸ್ ಸ್ಕೂಲ್ ಹತ್ತಿರದ ವಾಸಿ ಹರ್ಷ ಸಾರಂಗ ಮಠದ (42) ಅವರು ದಿನಾಂಕ : 14.10.2023 ರ ಶನಿವಾರ ರಾತ್ರಿ 7 ಗಂಟೆಗೆ ನಿಧನರಾದರು. ಪತ್ನಿ, ತಮ್ಮ, ಅಕ್ಕ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 15.10.2023 ರ ಭಾನುವಾರ ಮಧ್ಯಾಹ್ನ 12 ಗಂಟೆಗೆ ಗಾಂಧಿನಗರದ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
August 28, 2024