ಶ್ರೀ ದಾನಮ್ಮ ದೇವಿಗೆ ವಿಶೇಷ ಪೂಜೆ

ಶ್ರೀ ದಾನಮ್ಮ ದೇವಿಗೆ ವಿಶೇಷ ಪೂಜೆ

ದಾವಣಗೆರೆ, ಅ. 16- ನಗರದ ದೊಡ್ಡಪೇಟೆಯ ಶ್ರೀ ದಾನಮ್ಮ ದೇವಸ್ಥಾನದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ದೇವರಮನೆ ಶಿವಕುಮಾರ್ ಅವರು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಯದೇವ್ ಎಸ್. ದೇವರಮನಿ ಉಪಸ್ಥಿತರಿದ್ದರು.

error: Content is protected !!