ನಗರದಲ್ಲಿ ಇಂದು ಸಂಗೀತ ಕಾರ್ಯಕ್ರಮ

ಎಸ್‌.ಕೆ.ಪಿ. ರಸ್ತೆಯಲ್ಲಿಯ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ದೇವಿಗೆ ಇಂದು ಹೊರನಾಡು ಅನ್ನಪೂರ್ಣೇಶ್ವರಿ ಅಲಂಕಾರ ನಡೆಯುವುದು. ಸಂಜೆ 6.30 ರಿಂದ ಶ್ರೀ ದಾತ್ರಿ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನ ಸಂಘದ ಅಧ್ಯಕ್ಷ ಆರ್.ಎಲ್. ಪ್ರಭಾಕರ್ ತಿಳಿಸಿದ್ದಾರೆ.

error: Content is protected !!