ದಾವಣಗೆರೆ ಜಿಲ್ಲೆ, ದಾವಣಗೆರೆ ತಾಲ್ಲೂಕು ಬಿ. ಕಲಪನಹಳ್ಳಿ ಗ್ರಾಮದ ವಾಸಿ ಶ್ರೀಮತಿ ಜಯಶ್ರೀ ಇವರ ಪತಿ ದೊಡ್ಡಗೌಡ್ರು ಶರಣ ಕೆ.ಜಿ. ಮಹೇಶ್ವರಪ್ಪನವರು (75 ವರ್ಷ) ಇವರು, ದಿನಾಂಕ : 17.10.2023ರ ಮಂಗಳವಾರ ಮಧ್ಯಾಹ್ನ 2.00 ಗಂಟೆಗೆ ನಿಧನರಾಗಿರುತ್ತಾರೆ. ಪತ್ನಿ, ಇಬ್ಬರು ಗಂಡು ಮಕ್ಕಳು, ಇಬ್ಬರು ಹೆಣ್ಣು ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು, ಸಹೋದರರು, ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 18.10.2023ರ ಬುಧವಾರ ಮಧ್ಯಾಹ್ನ 12.00ಕ್ಕೆ ಮೃತರ ಸ್ವ-ಗ್ರಾಮ ಬಿ. ಕಲಪನಹಳ್ಳಿಯ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
February 1, 2025