ದಾವಣಗೆರೆ ಕೆಟಿಜೆ ನಗರ 15ನೇ ಕ್ರಾಸ್ ವಾಸಿ ಟಿ. ಶಿವನಾಗಪ್ಪ (82) ಅವರು ದಿನಾಂಕ 17.10. 2023ರ ಮಂಗಳವಾರ ರಾತ್ರಿ 10.30ಕ್ಕೆ ನಿಧನ ರಾದರು. ಪತ್ನಿ, ಮೂವರು ಪುತ್ರಿಯರು, ಇಬ್ಬರು ಪುತ್ರರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 18.10.2023ರ ಬುಧವಾರ ಮಧ್ಯಾಹ್ನ 12.30ಕ್ಕೆ ಗಾಂಧಿನಗರದ ಬೂದಾಳ್ ರಸ್ತೆಯ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಟಿ. ಶಿವನಾಗಪ್ಪ
