ಜೈನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಗ್ರ್ಯಾಜುಯೇಷನ್ ಡೇ ಸಮಾರಂಭವು ಕಾಲೇಜಿನ ಆವರಣದಲ್ಲಿ ಇಂದು ನಡೆಯಲಿದೆ. ದಾವಣಗೆರೆ ವಿವಿ ಕುಲಪತಿ ಡಾ. ಬಿ.ಡಿ. ಕುಂಬಾರ್, ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ರಿಜಿಸ್ಟ್ರಾರ್ ಡಾ. ಬಿ.ಇ. ರಂಗಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಾಂಶುಪಾಲ ಡಾ. ಗಣೇಶ್ ಡಿ.ಬಿ. ತಿಳಿಸಿದರು.
July 24, 2024