ದಾವಣಗೆರೆ ಸಿಟಿ ಶಾಮನೂರು ವಾಸಿ ದಿ|| ಕೊಂಡಜ್ಜಿ ಶಿವಪ್ಪನವರ ಧರ್ಮಪತ್ನಿ ಶ್ರೀಮತಿ ಕಮಲಮ್ಮ ಅವರು ದಿನಾಂಕ 24-10-2023ರ ಮಂಗಳವಾರ ರಾತ್ರಿ 8 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 80 ವರ್ಷ ವಯಸ್ಸಾಗಿತ್ತು. ಓರ್ವ ಪುತ್ರ, ಓರ್ವ ಪುತ್ರಿ, ಅಳಿಯ, ಸೊಸೆ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 25-10-2023ರ ಬುಧವಾರ ಮಧ್ಯಾಹ್ನ 12 ಗಂಟೆಗೆ ಶಾಮನೂರಿನ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಕೊಂಡಜ್ಜಿ ಕಮಲಮ್ಮ
![kondajjikamalamma ಕೊಂಡಜ್ಜಿ ಕಮಲಮ್ಮ](https://janathavani.com/wp-content/uploads/2023/10/kondajjikamalamma-.jpg)