ದಾವಣಗೆರೆ ಸಿಟಿ ಕೆ.ಬಿ. ಬಡಾವಣೆ, 1ನೇ ಮೇನ್, 8ನೇ ಕ್ರಾಸ್, ಶಿವಪ್ಪಯ್ಯ ಸರ್ಕಲ್ ಹತ್ತಿರದ ವಾಸಿ ಶ್ರೀಮತಿ ಗಂಗಮ್ಮ ಉದಗಟ್ಟಿ (73) ಇವರು 26.10.2023ರ ಗುರುವಾರ ಸಂಜೆ 4.30ಕ್ಕೆ ನಿಧನರಾದರು. ಪತಿ, ಓರ್ವ ಪುತ್ರ, ಸೊಸೆ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 27.10.2023ರ ಶುಕ್ರವಾರ ಬೆಳಿಗ್ಗೆ 11 ಕ್ಕೆ ನಗರದ ಲೇಬರ್ ಕಾಲೋನಿಯ ಆರ್.ಎಚ್ ಬೃಂದಾವನದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಗಂಗಮ್ಮ ಉದಗಟ್ಟಿ
![gangamma udagatti ಗಂಗಮ್ಮ ಉದಗಟ್ಟಿ](https://janathavani.com/wp-content/uploads/2023/10/gangamma-udagatti-.jpg)