ಹರಪನಹಳ್ಳಿ, ಅ.27- ಜಿಲ್ಲಾಮಟ್ಟದ ಪ್ರಾಥಮಿಕ ಶಾಲಾ ಆಟೋಟಗಳ ವಿಭಾಗದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ತಾಲ್ಲೂಕಿನ ಕಡಬಗೇರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಎ.ಬಿ.ನಾಗರಾಜ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ರಾಜ್ಯಮಟ್ಟಕ್ಕೆ ಆಯ್ಕೆಯಾದ ಎ.ಬಿ.ನಾಗರಾಜ್ ಅವರನ್ನು ಶಾಲಾಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿಗಳು, ಗ್ರಾಮ ಪಂಚಾಯಿತಿಯವರು, ಪೋಷಕ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
January 12, 2025