ಮಲೇಬೆನ್ನೂರು, ಅ.29- ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಶನಿವಾರ ಬೆಂಗಳೂರಿನಲ್ಲಿ ಭೇಟಿ ಮಾಡಿ, ಆರೋಗ್ಯ ವಿಚಾರಿಸಿ, ಬೇಗ ಗುಣಮುಖರಾಗುವಂತೆ ಆಶೀರ್ವದಿಸಿದರು.
December 23, 2024