ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹವನ್ನು ಇಂದಿನಿಂದ ನವೆಂಬರ್ 5 ರವರೆಗೆ ನಡೆಸಲಾಗುತ್ತಿದ್ದು, ವಿವಿಧ ಸರ್ಕಾರಿ, ಅರೆ ಸರ್ಕಾರಿ ಹಾಗೂ ವಿವಿಧ ಅನುದಾನಿತ ಸಂಸ್ಥೆಗಳಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಭ್ರಷ್ಟಾಚಾರ ನಿಗ್ರಹದ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸುವ ಮೂಲಕ ಜಾಗೃತಿ ಅರಿವು ಸಪ್ತಾಹವನ್ನು ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.
February 26, 2025